ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಮೊತ್ತೊಂದು ಗ್ಯಾರಂಟಿ ಗರ್ಭಿಣಿಯರಿಗೂ ಸಾಮೂಹಿಕ ಸೀಮಂತ
ಕರ್ನಾಟಕ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಆಫರ್ ನಿಂದ ಗಂದಿಗೆಯೇರಿದ ಸಿಮ್ ಸಿದ್ದರಾಮಯ್ಯ ಮೊತ್ತೊಂದು ಮಹಿಳೆಯರಿಗೆ ಆಫರ್ ಕೊಡಲು ಹೊರಟಿದ್ದಾರೆ ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಗರ್ಭಿಣಿಯರಿಗೂ ಸಾಮೂಹಿಕ ಸೀಮಂತ: ಮಹತ್ವದ ನಿರ್ಧಾರ
ರಾಜ್ಯದ ಎಲ್ಲಾ ಗರ್ಭಿಣಿಯರಿಗೂ ಸಾಮೂಹಿಕ ಸೀಮಂತ ಮಾಡಲು ಸರ್ಕಾರ ನಿರ್ಧರಿಸಿದ್ದು, ಶೀಘ್ರವೇ ಸರ್ಕಾರ ಆದೇಶ ಹೊರಡಿಸಲಿದೆ. ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಸರ್ಕಾರ ರಾಜ್ಯದ ಎಲ್ಲ ಗರ್ಭಿಣಿಯರಿಗೂ 2026ರ ಮಾರ್ಚ್ ನಿಂದ ಜಿಲ್ಲಾವಾರು ಸಾಮೂಹಿಕ ಸೀಮಂತ ಮಾಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಲಿದೆ. ಗರ್ಭಿಣಿ ಆರೋಗ್ಯವಂತರಾಗಿದ್ದರೆ ಆರೋಗ್ಯವಂತ ಮಕ್ಕಳು ಜನಿಸುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಳರ್ ತಿಳಿಸಿದ್ದಾರೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

