ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಜಂಟಿ ಆಕ್ಷನ್ ಕಮಿಟಿ ನೇತೃತ್ವದಲ್ಲಿ ವಿಜಯಪುರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದರು
ಈ ವೇಳೆ ಮುಸ್ಲಿಂ ಧರ್ಮಗುರುಗಳಾದ ತನ್ವೀರ ಪೀರಾ, ಮನಗೂಳಿ ವಿರಕ್ತ ಮಠದ ವಿರತೀಶಾನಂದ ಶ್ರೀಗಳು, ಜೈನಾಪುರದ ಸಿದ್ಧಲಿಂಗ ಶ್ರೀಗಳು, ಶಾಸಕರಾದ ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕಧೊಂಡ, Ashok Managuli , Vijayanand S Kashappanavar , ಸುನಿಲಗೌಡ ಪಾಟೀಲ, ಮಾಜಿ ಶಾಸಕರಾದ ರಾಜು ಆಲಗೂರ ಇತರರು ಉಪಸ್ಥಿತರಿದ್ದರು.

