ವಿದ್ಯಾರ್ಥಿಗೆ ಬೈಕ್ ಡಿಕ್ಕಿಯಾಗಿರುವ ಪರಿಣಾಮ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ನಗರದ ಚಾಂದನಿ ಹೋಟೆಲ್ ಬಳಿ ನಡೆದಿದೆ.
ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮನೆಗೆ ಹೋಗುತ್ತಿದ್ದ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ. ಇನ್ನೂ ಗಾಯಾಳು ವಿದ್ಯಾರ್ಥಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.