ಮೈಸೂರು : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ನಿಂಗರಾಜ್ ಗೌಡ್ರು ನೇತೃತ್ವದಲ್ಲಿ, ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆಂದು. ಮೈಸೂರು ನಗರದಲ್ಲಿ ಬೃಹತ್ ಪ್ರತಿಭಟನೆ ಮೂಲಕ ಬಂದ್ ಮಾಡಲಾಯಿತು.
ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಸಹ ನೀಡಲಾಯಿತು. ಕರ್ನಾಟಕದ ಕಾಂಗ್ರೆಸ್ ಶಾಸಕರು, ಮಂತ್ರಿಗಳು, ಜನತಾ ಪ್ರತಿನಿಧಿಗಳ ವಿರುದ್ದ ಆಕ್ರೋಶ ಹೊರ ಹಾಕಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ. ಯುಪಿಎ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ತಾಕತ್ತಿದ್ರೆ ನಮ್ಮ ಜೊತೆ ಬಂದು ಪ್ರತಿಭಟನೆಯಲ್ಲಿ ಭಾಗಿಯಾಗಿ ಹೋರಾಟ ಮಾಡಲು, ಕರೆ ನೀಡಿದರು. ಯಾವುದೇ ಕಾರಣಕ್ಕೂ ತುಳುನಾಡಿಗೆ ಕಾವೇರಿ ನೀರು ಬಿಡಬಾರದೆಂದು, ಕನ್ನಡ ಪರ ಸಂಘಟನೆಗಳು, ರೈತ ಪರ ಸಂಘಟನೆಗಳು, ಹಾಗೂ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಯಿತು.