ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು -ಚಂದ್ರಶೇಖರನಾಥ ಸ್ವಾಮೀಜಿ
ಸರ್ಕಾರ ಬಿದ್ದು ಹೋದರು ಪರವಾಗಿಲ್ಲ, ನಾವೆಲ್ಲರೂ ಹೋರಾಡೋಣ
ವಕ್ಫ್ ಬೋರ್ಡ್ ಭಾರತದಲ್ಲಿ ಹಿಂದೂಗಳ ಭೋಮಿಯನ್ನು ಸ್ವಾಧೀನ ಮಾಡುತ್ತಿದೆ.
ಇದನ್ನು ಈಗಲೇ ತಡಿಯದಿದ್ದರೆ ಮುದ್ದೆ ಹಿಂದುಗಳ ಬದುಕು ತುಂಬಗೊರವಾಗಲಿದೆ ವಕ್ಫ್ ವಿವಾದದ ವಿರುದ್ಧ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ತಂಡ ಬೀದರ್ ನಿಂದ ಹೋರಾಟವನ್ನು ಆರಂಭಿಸಿದೆ. ಈ ವಿಚಾರವಾಗಿ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿಯವರು ಇಂದು ಬೆಂಗಳೂರಿನಲ್ಲಿ ಮಾತನಾಡಿ ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎನ್ನುವ ಹೇಳಿಕೆ ನೀಡಿದರು. ಎಲ್ಲರೂ ಸೇರಿ ದೇಶದಲ್ಲಿ ವಕ್ಫ್ ಮಂಡಳಿ ಇಲ್ಲದಂತೆ ಮಾಡಬೇಕು.