ಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10,000 ರೂ ಸಂತಸ ಗೊಂಡ ರೈತ
ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹಿಸಲು ರೈತಗೆ ಸಿರಿಧಾನ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು ಮತ್ತು ರಸಗೊಬ್ಬರ ಪೂರೈಕೆಗಾಗಿ ಸರ್ಕಾರ 10,000 ರೂ. ನೀಡುತ್ತಿದೆ. ಈ ಯೋಜನೆ ಅಡಿ ಸಿರಿಧಾನ್ಯ ಬೆಳೆಗಳ ವಿಸ್ತೀರ್ಣ ಹೆಚ್ಚಿಸಲು ಪ್ರತಿ ಹೆಕ್ಟೇರ್ಗೆ 10,000 ರೂಪಾಯಿ ಅನುದಾನ ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತದೆ. ಕೂಡಲೇ ಅರ್ಜಿ ಸಲ್ಲಿಸಿ.