ವಿಜಯಪುರ: ಚಡಚಣ ಪಿಎಸ್ಐ ಮಹಾದೇವ ಯಲಿಗಾರನ್ನು ಅಮಾನತುಗೊಳಿಸಿ ಉತ್ತರ ವಲಯ ಐಜಿಪಿ ವಿಕಾಶಕುಮಾರ ಆದೇಶ ಹೊರಡಿಸಿದ್ದಾರೆ.
ಕರ್ತವ್ಯ ಲೋಪ ಹಿನ್ನಲೆ ವಿಜಯಪುರ ಜಿಲ್ಲೆಯ ಚಡಚಣ ಪೊಲೀಸ ಠಾಣಾ ಪಿಎಸ್ಐ ಮಹಾದೇವ ಯಲಿಗಾರ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ,
ಕೇಸ್ವೊಂದರಲ್ಲಿ ಕರ್ತವ್ಯ ಲೋಪ ಪರಿಗಣಿಸಿ ಪಿಎಸ್ಐ ಯಲಿಗಾರನ್ನು ಐಜಿಪಿ ವಿಕಾಶ್ಕುಮಾರ ಸಸ್ಪೆಂಡ್ ಮಾಡಿ ಆದೇಶ ಮಾಡಿದ್ದಾರೆ. ಅಲ್ಲದೇ, ಮುಂದಿನ ಇಲಾಖಾ ತನಿಖೆ ಆದೇಶ ಹೊರಡಿಸಿದ್ದಾರೆ.