ರಾಜ್ಯದ ಮೀನುಗಾರರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಮೀನುಗಾರಿಕೆ ಕ್ಷೇತ್ರಕ್ಕೆ ಭರ್ಜರಿ 3 ಸಾವಿರ ಕೋಟಿ ಮೊತ್ತದ ಯೋಜನೆ ಘೋಷಿಸಿದ್ದಾರೆ. ಅಲ್ಲದೆ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ವ್ಯವಸ್ಥೆಯನ್ನು ಘೋಷಿಸಿದ್ದಾರೆ. Aqua park ಗೆ ಅನುದಾನ. ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ
ಭದ್ರಾವತಿಯಲ್ಲಿ ಹೈಟೆಕ್ ಮೀನು ಮಾರುಕಟ್ಟೆ ಸ್ಥಾಪನೆ 10 ಸಾವಿರ ಮೀನುಗಾರರಿಗೆ ವಸತಿ ರಹಿತ ಯೋಜನೆ ಘೋಷಿಸಿದ್ದಾರೆ.