ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯನವರು ಮೆಗಾ ಮೀಟಿಂಗ್ ನಡೆಸಿದ್ದಾರೆ. ಸಭೆಗೆ ಸಚಿವರು, ಶಾಸಕರ ಜೊತೆ ಬೆಳಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮೀಟಿಂಗ್ ನಡೆಸಿದ್ದಾರೆ. ಸಭೆಯಲ್ಲಿ ಶಾಸಕರ ಸಮಸ್ಯೆ, ಅನುದಾನ ಮತ್ತು ವರ್ಗಾವಣೆ ವಿಚಾರವಾಗಿ ಚರ್ಚೆ, ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಹಾಗೂ ಮುಂಬರುವ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯನವರು ವಿಪಕ್ಷ ತಂತ್ರಗಳಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ ಕೂಡಾ ಮಾಡಿದ್ದಾರೆ ಎನ್ನಲಾಗಿದೆ.
ಶಾಸಕರು ಹಾಗೂ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಹೈ ವೋಲ್ಟೇಜ್ ಮೀಟಿಂಗ್..!
Leave a comment
Leave a comment