ಕರ್ನಾಟಕದ ಮಾಜಿ C M S .M ಕೃಷ್ಣ ಅವರು ದಿನಾಂಕ 11 -12 -2024 ರಂದು 92 ನೇ ವಯಸ್ಸಿನಲ್ಲಿ ವಿಧಿವಶ ರಾಗಿದ್ದಾರೆ ಅವರ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.
ನಿನ್ನೆ ಮುಂಜಾನೆ ನಿಧನರಾದ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಅವರ S .M ಕೃಷ್ಣಗೌರವಾರ್ಥ ಕರ್ನಾಟಕ ಸರ್ಕಾರವು ಡಿಸೆಂಬರ್ 10 ರಿಂದ 12 ರವರೆಗೆ ಮೂರು ದಿನಗಳ ಶೋಕಾಚರಣೆ ಘೋಷಿಸಿದೆ. ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಬುಧವಾರ ಸಕಲ ಸರ್ಕಾರಿ ಗೌರವ. ಶೋಕಾಚರಣೆಯ ಸಮಯದಲ್ಲಿ, ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ ಮತ್ತು ಅಧಿಕೃತ ಅಧಿಸೂಚನೆಯ ಪ್ರಕಾರ ಎಲ್ಲಾ ಅಧಿಕೃತ ಮನರಂಜನಾ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲಾಗುತ್ತದೆ.