ಚಿಕ್ಕಬಳ್ಳಾಪುರ : ನಗರಸಭೆ ಆವರಣದಲ್ಲಿ ಪೌರಕಾರ್ಮಿಕರನ್ನು ಕೂರಿಸಿ ಅವರ ಪಾದಗಳನ್ನು ನೀರಿನಲ್ಲಿ ತೊಳೆದು ಪಾದ ಪೂಜೆ ಮಾಡಿ ಗೌರವ ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಪೌರಕಾರ್ಮಿಕರ ಪಾದಗಳಿಗೆ ಪೂಜೆ ಮಾಡಿ ಗೌರವ ಸಲ್ಲಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ ಪೌರಕಾರ್ಮಿಕರನ್ನು ಕೂರಿಸಿ ಅವರ ಪಾದಗಳನ್ನು ನೀರಿನಲ್ಲಿ ತೊಳೆದು ಪಾದ ಪೂಜೆ ಮಾಡಿ ಗೌರವ ಸಲ್ಲಿಸಿದ್ದಾರೆ.
ಪ್ರಾಣದ ಹಂಗು ತೊರೆದು ನಗರ ಸ್ವಚ್ಚತೆ ಮಾಡ್ತಿರುವ ಕಾರ್ಮಿಕರು ಎಂದು ಗೌರವ ಸಮರ್ಪಿಸಿದ್ದಾರೆ. ತಟ್ಟೆಯಲ್ಲಿ ಪಾದಯಿರಿಸಿ ಪಾದಪೂಜೆ ಮಾಡಿ ಪೌರಕಾರ್ಮಿಕರನ್ನು ಯಾರು ಕೀಳಾಗಿ ಕಾಣದಂತೆ ಮನವಿ ಮಾಡಿದ್ದಾರೆ.