ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಫೇಸ್ಟುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ.
ಖಾತೆ ಹ್ಯಾಕ್ ಮಾಡಿದ ಕಿಡಿಗೇಡಿಗಳು ಅಶ್ಲೀಲ ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಬಗ್ಗೆ ತಕ್ಷಣವೇ ಎಚ್ಚೆತ್ತುಕೊಂಡ ಕುಮಾರಸ್ವಾಮಿಯವರ ಸೋಷಿಯಲ್ ಮೀಡಿಯಾ ಟೀಮ್ ಹೆಚ್.ಡಿ.ಕೆ. ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಆಗಿದ್ದ ಅಶ್ಲೀಲ ಚಿತ್ರವನ್ನು ಡಿಲೀಟ್ ಮಾಡಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.