ರಾಯಚೂರು : ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ವಸತಿ ಗೃಹದಲ್ಲಿ ನೀರಿನ ಸರಬರಾಜು, ಅಂತರ್ಜಲ ಮಟ್ಟ ಹೆಚ್ಚಳ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಸಾಧಕ-ಬಾಧಕಗಳ ಕುರಿತು ಸರ್ಕಾರದ ಜಂಟಿ ಕಾರ್ಯದರ್ಶಿಗಳಾದ ಸುಬೋದ್ ಯಾದವ್ ಅವರೊಂದಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಅವರ ಚರ್ಚೆ