ವಿಜಯಪುರ: ವಿಜಯಪುರ ಜಿಲ್ಲೆಯ ನೂತನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ರಿಷಿ ಆನಂದ ವರ್ಗಾವಣೆ,
ಈ ಹಿಂದೆ ವಿಜಯಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ರಾಹುಲ್ ಶಿಂಧೆ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ,
ತುಮಕೂರು ಜಿಲ್ಲೆಯ ಮಧುಗಿರಿ ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತ ರಿಶಿ ಆನಂದ್ ಅವರನ್ನು ವಿಜಯಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ರಾಜ್ಯ ಸರಕಾರ ವರ್ಗಾವಣೆ ಮಾಡಿ ಆದೇಶಿಸಿದೆ.
Tags: