ಜಗತ್ತಿನೆಲ್ಲೆಡೆ ನಿನಗೆ ಶತ್ರುಗಳಿದ್ದಾರೆ: ರಿಷಬ್ಗೆ ಪಂಜುರ್ಲಿ ಅಭಯ
ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಮಂಗಳೂರಿನಲ್ಲಿ ನಡೆದ ಪಂಜುರ್ಲಿ ಕೋಲದಲ್ಲಿ ಭಾಗವಹಿಸಿದ್ದರು. ಈ ವೇಳೆ, ಜಗತ್ತಿನೆಲ್ಲೆಡೆ ನಿನಗೆ ಶತ್ರುಗಳಿದ್ದಾರೆ. 5 ತಿಂಗಳು ಗಡುವಲ್ಲಿ ನಿನಗೆ ಒಳ್ಳೆಯದು ಮಾಡುತ್ತೇನೆ ಎಂದು ಪಂಜುರ್ಲಿ ದೈವ ಅಭಯ ಪಂಜುರ್ಲಿ ಎಚ್ಚರಿಕೆ ಕೊಟ್ಟಿದೆ ನಿನ್ನೆ ಪಂಜುರ್ಲಿ ಕೋಲದಲ್ಲಿ ರಾತ್ರಿಯಿಂದ ಬೆಳಗಿನವರೆಗೂ ಪತ್ನಿ ಮತ್ತು ಮಕ್ಕಳೊಂದಿಗೆ ಕಾಂತಾರ ಚಿತ್ರದ ನಿರ್ದೇಶಕ ಹಾಗೂ ನಾಯಕ ರಿಷಬ್ ಶೆಟ್ಟಿ ಭಾಗಿಯಾಗಿದ್ದಾರೆ. ಈ ವೇಳೆ ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ.
ಎಂದು ದೈವ ಪಂಜುರ್ಲಿ ತಿಳಿಸಿದೆ ಇದರಿಂದ ಭಯಭೀತ ನಾದ ಚಿತ್ರದ ನಿರ್ದೇಶಕ ಹಾಗೂ ನಾಯಕ ರಿಷಬ್ ಶೆಟ್ಟಿ ಎಲ್ಲ ದೈವದ ಮೇಲೆ ಭಾರ ಹಾಕಿದ್ದಾರೆ

