ಎಂ.ಕೆ.ಸ್ಟಾಲಿನ್ ನೇತೃತ್ವದ ರಾಜ್ಯ ಸಚಿವ ಸಂಪುಟಕ್ಕೆ ತಮಿಳುನಾಡಿನ ಸಚಿವರಾದ ವಿ.ಸೆಂಥಿಲ್ ಬಾಲಾಜಿ ಮತ್ತು ಕೆ.ಪೊನ್ಮುಡಿ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು ಸಚಿವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ರಾಜಭವನ ಭಾನುವಾರ ಮಾಹಿತಿ ನೀಡಿದೆ.ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವುದರಿಂದ ಸೆಂಥಿಲ್ ಬಾಲಾಜಿ ರಾಜೀನಾಮೆ ನೀಡಿದ್ದಾರೆ.
ಹಾಗೇ ಲೈಂಗಿಕ ಕಾರ್ಯಕರ್ತೆಯ ಸಂದರ್ಭದಲ್ಲಿ ಪೊನ್ಮುಡಿ ನೀಡಿದ ಶೈವ-ವೈಷ್ಣವ ಹೇಳಿಕೆಗಳಿಗಾಗಿ ದೊಡ್ಡ ವಿವಾದಕ್ಕೆ ಸಿಲುಕಿದ್ದರು. ಹಾಗಾಗಿ ರಾಜೀನಾಮೆ ನೀಡಿದ್ದಾರೆ.

