ವಿಜಯಪುರ : ಅಪರಿಚಿತ ವ್ಯಕ್ತಿಯ ಶವವೊಂದು ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದೆ. ಇನ್ನು ಸುಮಾರು 45-50 ವಯಸ್ಸಿನ ಅಪರಿಚಿತ ಪುರುಷನ ಶವ ಸಿಕ್ಕಿದೆ. ಆದ್ರೇ, ಇದು ಕೊಲೆಯೋ ಅಥವಾ ಸಹಜ ಸಾವೋ ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದುಬರಬೇಕಿದೆ. ಅಲ್ಲದೇ, ಇದೇ ಬಸ್ ನಿಲ್ದಾಣದಲ್ಲಿ ಬೆಳಗ್ಗೆ ಒಂದು ಶವ ಪತ್ತೆಯಾಗಿತ್ತು. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!
Leave a comment
Leave a comment