ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿರುವುದಷ್ಟೇ ಅಲ್ಲದೆ ಇದೊಂದು ಅಸಾಂವಿಧಾನಿಕ ಎಂಬ ಸುಪ್ರೀಂ ಕೋರ್ಟ್ ನ ಮಹತ್ವದ ತೀರ್ಪು ಸ್ವಾಗತಾರ್ಹ.
ರಾಜಕೀಯ ಪಕ್ಷಗಳಿಗೆ ಆರ್ಥಿಕ ಬೆಂಬಲ ನೀಡಿ, ಅದಕ್ಕೆ ಪ್ರತಿಫಲವಾಗಿ ಮತ್ತೊಂದು ಪ್ರಯೋಜನ ಪಡೆದುಕೊಳ್ಳಲು ಕಾರಣವಾಗಬಹುದೆಂದು ಸುಪ್ರೀಂ ಕೋರ್ಟ್ ಹೇಳಿದೆ.
ನಮ್ಮ ಪಕ್ಷ ಈ ಅನಾಮಧೇಯ ಬಾಂಡ್ ಗಳನ್ನು ಆರಂಭದಿಂದಲೂ ವಿರೋಧಿಸುತ್ತಲೇ ಬಂದಿದೆ. ಆದರೆ ಈ ಬಾಂಡ್ ಗಳ ಮೂಲಕ ಹಲವಾರು ಸಾವಿರ ಕೋಟಿ ರೂಪಾಯಿಗಳನ್ನು ಗಳಿಸಿರುವ ಬಿಜೆಪಿಗೆ ಇದು ಖಂಡಿತವಾಗಿಯೂ ದೊಡ್ಡ ಹೊಡೆತವಾಗಿದೆ!