50ನೇಯ ಶತಕ ಬಾರಿಸಿದ ವಿರಾಟ್ ಕೊಹ್ಲಿ : ಸಚಿನ ದಾಖಲೆ ಉಡಿಸ್…!
ಮುಂಬೈ : ನ್ಯೂಜಿಲೆಂಡ್ ವಿರುದ್ಧದ ಸೆಮೀಸ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದಿಗ್ಗಜ ಕ್ರಿಕೆಟರ್ ಸಚಿನ್ ತೆಂಡೂಲ್ಕರ್ ಅವರ ಎರಡು ದಾಖಲೆಗಳನ್ನು ಮುರಿದಿದ್ದಾರೆ.
ಇದೇ ವಿಶ್ವಕಪ್ನಲ್ಲಿ ಏಕದಿನ ಕ್ರಿಕೆಟ್ನ 49ನೇ ಶತಕ ಗಳಿಸಿ ಸಚಿನ್ ದಾಖಲೆ ಸರಿಗಟ್ಟಿದ್ದ ವಿರಾಟ್, ಇಂದು 50ನೇ ಶತಕ ಮಾಡಿ ರೆಕಾರ್ಡ್ ಬ್ರೇಕ್ ಮಾಡಿದ್ದಾರೆ.