ವಿಜಯಪುರ: ನಾವು ಆಪರೇಷನ್ ಹಸ್ತ ಮಾಡಿಲ್ಲ.
ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ತಾವಾಗಿಯೇ ಹಲವರು ಬರುತ್ತಿದ್ದಾರೆ.
ವಿಜಯಪುರದಲ್ಲಿ ಸಚಿವ ಎಂಬಿ ಪಾಟೀಲ ಹೇಳಿಕೆ.
ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ ಇದೆ.
ಅದಕ್ಕಾಗಿ ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಪಕ್ಷಕ್ಕೆ ಬರ್ತಿದ್ದಾರೆ.
ಕಾಂಗ್ರೆಸ್ ಸೇರ್ಪಡೆಗೆ ಕಾಂಗ್ರೆಸ್ನಲ್ಲಿ ವಿರೋಧದ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ.
ಹಲವರು ತಾವಾಗಿಯೇ ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ.
*ಚಂದ್ರಯಾನ-3 ಯಶಸ್ವಿ ವಿಚಾರ…
ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ಎಂಬಿಪಿ
ಕೆಳಗಿನಿಂದ ಮೇಲೆ ವರೆಗೆ ಇಸ್ರೋದ ಪ್ರತಿಯೊಬ್ಬರು ಶ್ರಮಿಸಿದ್ದಾರೆ, ಎಲ್ಲರಿಗೂ ಅಭಿನಂದನೆಗಳು.
ಇದರಲ್ಲಿ ರಾಜಕೀಯ ಸಲ್ಲದು.
ಪ್ರಧಾನಿ ಮೋದಿ ಪ್ರಧಾನಿಯಾಗಿ ಭೇಟಿ ನೀಡುತ್ತಿದ್ದಾರೆ, ಒಳ್ಳೆಯದು ವಿಚಾರ ಎಂದು ಎಂಬಿಪಿ